ರಾಷ್ಟ್ರಪತಿ ಅಭ್ಯರ್ಥಿಯಾಗಲು ದೇವೇಗೌಡರಿಗೆ ಆಹ್ವಾನ?
ಹೊಳೆನರಸೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ವಿರೋಧ ಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗುವಂತೆ ಕೇಳಿಕೊಂಡಿದ್ದರು. ಆದರೆ ವಯಸ್ಸು ಇನ್ನು ರಾಷ್ಟ್ರ ರಾಜಕಾರಣದಲ್ಲಿ ತೊಡಗಲು ಅಡ್ಡಿ ಮಾಡುತ್ತದೆ ಎಂದು ನಿರಾಕರಿಸಿದೆ. ಸದ್ಯಕ್ಕೆ ರಾಜ್ಯದಲ್ಲೇ ಇದ್ದುಕೊಂಡು ಕುಮಾರಸ್ವಾಮಿ ಹೋರಾಟಕ್ಕೆ ಬೆಂಬಲ ಸೂಚಿಸುವುದಾಗಿ ಹೇಳಿದ್ದಾರೆ.