ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಮೃತನ ಸಂಬಂಧಿಕರು ಮತ್ತು ಬೆಂಬಲಿಗರು ಆರೋಪಿಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಸಂಜಯ್ ಈ ಹಿಂದೆ ಸಮಾಜವಾದಿ ಪಕ್ಷದ ಯುವ ಘಟಕದ ಮಾಜಿ ರಾಜ್ಯ ಕಾರ್ಯದರ್ಶಿಯಾಗಿದ್ದರು.
ಮೃತರು ಧರಿಸಿದ್ದ ಶರ್ಟ್ ಜೇಬಿನಲ್ಲಿ ಡೆತ್ ನೋಟ್ ಸಹ ಸಿಕ್ಕಿದ್ದು, ತಮ್ಮ ಸಾವಿನ ಬಳಿಕ ಮಕ್ಕಳ ಹೊಣೆಗಾರಿಕೆ ವಹಿಸಿಕೊಳ್ಳುವಂತೆ ಪಕ್ಷದ ಹಿರಿಯ ನಾಯಕರಾಗಿರುವ ರಾಜ್‌ಕುಮಾರ್ ಭಾಟಿ, ನರೇಂದ್ರ ನಗರ್, ಜಿಲ್ಲಾ ಮ್ಯಾಜಿಸ್ಟ್ರೇಟ್ ಎನ್.ಪಿ. ಸಿಂಗ್ ಮತ್ತು ಇತರರಿಗೆ ಅಮತ್ತು ಇತರರಿಗೆ ಮನವಿ ಮಾಡಿಕೊಂಡಿದ್ದಾರೆ.