ಸರ್ದಾರ ವಲ್ಲಭಾಯಿ ಪಾಟೀಲ್ ಪ್ರತಿಮೆ ಓಎಲ್ ಎಕ್ಸ್ ನಲ್ಲಿ ಮಾರಾಟಕ್ಕಿಟ್ಟ ಕಿಡಿಗೇಡಿಗಳ ವಿರುದ್ಧ ಎಫ್ ಐಆರ್ ದಾಖಲು

ಸೋಮವಾರ, 6 ಏಪ್ರಿಲ್ 2020 (11:19 IST)
ನವದೆಹಲಿ : ಸರ್ದಾರ ವಲ್ಲಭಾಯಿ ಪಾಟೀಲ್ ಪ್ರತಿಮೆ ಮಾರಾಟಕ್ಕಿದೆ ಎಂದು ಓಎಲ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಕಿಡಿಗೇಡಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಸರ್ದಾರ ವಲ್ಲಭಾಯಿ ಪಾಟೀಲ್ ಪ್ರತಿಮೆ 30 ಸಾವಿರ ಕೋಟಿ ರೂಪಾಯಿಗೆ ಮಾರಾಟಕ್ಕಿದೆ ಎಂದು ಓಎಲ್ ಎಕ್ಸ್ ನಲ್ಲಿ ಯಾರೋ ಕಿಡಿಗೇಡಿಗಳು ಪೋಸ್ಟ್ ಮಾಡಿದ್ದಾರೆ.ಈ ರೀತಿ ಪೋಸ್ಟ್ ಹಾಕಿದ ಕಿಡಿಗೇಡಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.

 

ಸಾರ್ವಜನಿಕರ ಆಸ್ತಿಗಳ ಮಾರಾಟ ಮಾಡಲು ಅವಕಾಶ ಇಲ್ಲ. ಹೀಗಾಗಿ ಪೋಸ್ಟ್ ಮಾಡಿದವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಿಡಿಗೇಡಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ