ಭಯೋತ್ಪಾದನೆಗೆ ಹಣಕಾಸು ನೆರವು ನಿಲ್ಲಿಸಬೇಕು : ಜೈಶಂಕರ್

ಶನಿವಾರ, 6 ಮೇ 2023 (07:54 IST)
ಪಣಜಿ : ಭಾರತದ ನೇತೃತ್ವದಲ್ಲಿ ಶಾಂಘೈ ಸಹಕಾರ ಸಂಸ್ಥೆಯ ವಿದೇಶಾಂಗ ಸಚಿವರ ಸಭೆ ಗೋವಾದಲ್ಲಿ ಆರಂಭವಾಗಿದೆ. ಪಾಕ್ ವಿದೇಶಾಂಗ ಮಂತ್ರಿ ಬಿಲಾವಲ್ ಭುಟ್ಟೋ ಕೂಡ ಇದ್ರಲ್ಲಿ ಪಾಲ್ಗೊಂಡಿದ್ದಾರೆ.
 
ಭಾರತ ಮತ್ತು ಪಾಕಿಸ್ತಾನದ ನಡವೆ ದ್ವಿಪಕ್ಷೀಯ ಮಾತುಕತೆ ಇಲ್ಲ ಎಂದು ಮೊದಲೇ ನಿರ್ಧಾರವಾದ ಕಾರಣ, ಮರ್ಯದಾಪೂರ್ವಕವಾಗಿ ಭಾರತ ವಿದೇಶಾಂಗ ಮಂತ್ರಿ ಜೈಶಂಕರ್ ಮತ್ತು ಪಾಕ್ ವಿದೇಶಾಂಗ ಮಂತ್ರಿ ಬಿಲಾವಲ್ ಭುಟ್ಟೋ ಭೇಟಿ ನಡೆದಿದೆ. ಇಬ್ಬರು ಜೊತೆಯಲ್ಲಿ ನಿಂತು ಫೋಟೋಗೆ ಪೋಸ್ ಕೊಟ್ಟಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ