ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ. ಜಪಾನ್ನ ಪಶ್ಚಿಮ ಭಾಗದಲ್ಲಿ ಭೂಮಿ ಕಂಪಿಸಿದ್ದು, ಸಮುದ್ರದಲ್ಲಿ 3 ಮೀಟರ್ ಎತ್ತರಕ್ಕೆ ಅಲೆಗಳ ಅಬ್ಬರ ಹೆಚ್ಚಿದೆ.. ಈ ಹಿಂದೆ 2004ರ ಡಿಸೆಂಬರ್ನಲ್ಲಿ ಭಾರಿ ಪ್ರಮಾಣದಲ್ಲಿ ಸುನಾಮಿ ಅಪ್ಪಳಿಸಿತ್ತು.