ಪತಿ ಇಲ್ಲದ ಸಮಯದಲ್ಲಿ ಪತ್ನಿಯ ಮೇಲೆ ನಡೆದಿದೆ ಇಂತಹ ಘೋರ ಕೃತ್ಯ
ಮಂಗಳವಾರ, 27 ನವೆಂಬರ್ 2018 (07:19 IST)
ಲಕ್ನೋ : ಪತಿ ಇಲ್ಲದ ಸಮಯದಲ್ಲಿ ಮೂವರು ಕಾಮುಕರು ಮನೆಗೆ ನುಗ್ಗಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇದಲ್ಲಿ ನಡೆದಿದೆ.
ಪತಿ ಹೊರಗಡೆ ಹೋದ ವೇಳೆ ಸಂತ್ರಸ್ತ ಮಹಿಳೆಯೊಬ್ಬಳೆ ಮನೆಯಲ್ಲಿ ಇರುವುದನ್ನು ಗಮನಿಸಿದ ಮೂವರು ಕಾಮುಕರು ಮನೆಗೆ ನುಗ್ಗಿ ಬಾಗಿಲು ಹಾಕಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಕುರಿತು ಯಾರಿಗೂ ಹೇಳದಂತೆ ಎಚ್ಚರಿಕೆ ನೀಡಿ ಅಲ್ಲಿಂದ ಪರಾರಿಯಾಗಿದ್ದಾರೆ.
ಈ ಘಟನೆಯ ಬಗ್ಗೆ ಮಹಿಳೆ ಸಮೀಪದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.