ಸುನಂದಾ ಪುಷ್ಕರ್ ಸಾವು ಪ್ರಕರಣ: ಶಶಿ ತರೂರ್ ಗೆ ನಿರೀಕ್ಷಣಾ ಜಾಮೀನು
ಈ ಸಂಬಂಧ ಬಂಧನ ಭೀತಿ ಎದುರಿಸುತ್ತಿದ್ದ ಶಶಿ ತರೂರ್ ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಿನ್ನೆ ಪೂರ್ಣಗೊಳಿಸಿದ್ದ ಕೋರ್ಟ್ ಇಂದು ತರೂರ್ ಗೆ ಜಾಮೀನು ಮಂಜೂರು ಮಾಡಿ ತೀರ್ಪಿತ್ತಿದೆ.
1 ಲಕ್ಷ ರೂ. ಶ್ಯೂರಿಟಿ ಪಡೆದು ತರೂರ್ ಗೆ ಜಾಮೀನು ಮಂಜೂರು ಮಾಡಿರುವ ನ್ಯಾಯಾಲಯ, ಭಾರತ ಬಿಟ್ಟು ತೆರಳದಂತೆ ಆದೇಶ ನೀಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.