ತಕ್ಷಣವೇ ನೀಟ್ ಪರೀಕ್ಷೆ ಫಲಿತಾಂಶ ಪ್ರಕಟಿಸಲು ಸುಪ್ರೀಂ ಕೋರ್ಟ್ ಆದೇಶ
ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇದು ಲಕ್ಷಗಟ್ಟಲೆ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ. ಫಲಿತಾಂಶಕ್ಕೆ ತಡೆಯಾಜ್ಞೆ ನೀಡಲು ಹೈಕೋರ್ಟ್ ಗೆ ಅಧಿಕಾರವಿಲ್ಲ ಎಂದು ತೀರ್ಪಿತ್ತಿದೆ. ಅಲ್ಲದೆ ತಕ್ಷಣದಿಂದಲೇ ವೈದ್ಯಕೀಯ ಕೋರ್ಸ್ ಗಳಿಗೆ ಕೌನ್ಸೆಲಿಂಗ್ ಆರಂಭಿಸಬಹುದು ಎಂದು ಸೂಚಿಸಿದೆ.