ವಿಜಯ್ ಮಲ್ಯಗೆ ಇಂದು ಶಿಕ್ಷೆ ಪ್ರಕಟಿಸಲಿರುವ ಸುಪ್ರೀಂಕೋರ್ಟ್
ಬ್ರಿಟನ್ ಕಂಪನಿ ಡಿಯಾಜಿಯೋದಿಂದ ಪಡೆದ ಹಣವನ್ನ ಕೋರ್ಟ್ ಆದೇಶದಂತೆ ಬ್ಯಾಂಕ್`ಗಳ ಸಾಲ ಮರುಪಾವತಿಗೆ ಬಳಸದೇ ಮಕ್ಕಳಿಗೆ ವರ್ಗಾವಣೆ ಮಾಡುವ ಮೂಲಕ ನ್ಯಾಯಾಂಗ ನಿಂದನೆ ಮಾಡಿದ್ದಾರೆಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಬ್ಯಾಂಕ್`ಗಳ ಒಕ್ಕೂಟ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.