ಸರ್ಕಾರಿ ಉದ್ಯೋಗದಲ್ಲಿ ಪರಿಶಿಷ್ಟ ಜಾತಿಯವರಿಗೆ ಮೀಸಲಾತಿ ಮೂಲಭೂತ ಹಕ್ಕಲ್ಲ: ಸುಪ್ರೀಂ ಕೋರ್ಟ್

ಮಂಗಳವಾರ, 11 ಫೆಬ್ರವರಿ 2020 (10:28 IST)
ನವದೆಹಲಿ: ಸರ್ಕಾರಿ ಉದ್ಯೋಗ ಪಡೆಯಲು ಮತ್ತು ಬಡ್ತಿ ಪಡೆಯಲು ಪರಿಶಿಷ್ಟ ಜಾತಿ ಮತ್ತು ಪಂಗಡದವರು ಮೀಸಲಾತಿ ಪಡೆಯುವುದು ಮೂಲಭೂತ ಹಕ್ಕಲ್ಲ’ ಎಂಬ ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದೆ.

 
ಸುಪ್ರೀಂ ಕೋರ್ಟ್ ನ ಈ ತೀರ್ಪು ಇದೀಗ ಕೇಂದ್ರ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ಮತ್ತೊಂದು ತಿಕ್ಕಾಟದ ವಿಚಾರವಾಗಿ ಮಾರ್ಪಟ್ಟಿದೆ. ನಿನ್ನೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಸಂಸತ್ತಿನಲ್ಲಿ ಕೇಂದ್ರದ ವಿರುದ್ಧ ಕಿಡಿ ಕಾರಿ ಸಭಾತ್ಯಾಗ ಮಾಡಿದವು. ಆದರೆ ಕೇಂದ್ರ ಈ ತೀರ್ಪಿನ ಹಿಂದೆ ನಮ್ಮ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ