ನಗರದಲ್ಲಿ ಆಯೋಜಿಸಲಾದ ಯೋಗ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮಾಜ್, ಸೂರ್ಯನಮಸ್ಕಾರ ಆಸನ ಒಂದೇ ಆಗಿದೆ ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿಯಿಂದ ಸಕಾರಾತ್ಮಕ ಯೋಚನೆ ಕಲಿತಿದ್ದೇನೆ. ಅದರಂತೆ, ಸಕಾರಾತ್ಮಕ ಯೋಚನೆಯಿಂದ ಕಾರ್ಯನಿರ್ವಹಿಸುತ್ತಿರುವೆ. ದೊಡ್ಡ ನಿರ್ಧಾರಗಳನ್ನು ಕೈಗೊಳ್ಳಲು ಹಿಂಜರಿಯುವುದಿಲ್ಲ. ರಾಜ್ಯದಲ್ಲಿರುವ ಎಲ್ಲಾ ರೋಗಗಳ ಬಗ್ಗೆ ನಮಗೆ ಗೊತ್ತಿದೆ. ರೋಗಗಳಿಗೆ ಚಿಕಿತ್ಸೆ ನೀಡುವುದು ಕೂಡಾ ನಮಗೆ ಗೊತ್ತಿದೆ ಎಂದರು.