ಚಿಕಿತ್ಸೆ ನೀಡಲು ಬಂದ ದಾದಿಯರ ಜತೆ ಅಸಭ್ಯವಾಗಿ ವರ್ತಿಸಿದ ಕ್ವಾರಂಟೈನ್ ನಲ್ಲಿರುವ ತಬ್ಲಿಘಿ

ಶುಕ್ರವಾರ, 3 ಏಪ್ರಿಲ್ 2020 (08:42 IST)
ನವದೆಹಲಿ :ಕ್ವಾರಂಟೈನ್ ನಲ್ಲಿರುವ ತಬ್ಲಿಘಿ ಚಿಕಿತ್ಸೆ ನೀಡಲು ಬಂದ ವೈದ್ಯಕೀಯ ಸಿಬ್ಬಂದಿಗಳ ಜೊತೆಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಗಾಜಿಯಾಬಾದ್ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿರುವ ತಬ್ಲಿಘಿ ಚಿಕಿತ್ಸೆ ನೀಡಲು ಬಂದ ವೈದ್ಯಕೀಯ ಸಿಬ್ಬಂದಿಗಳ ಮೇಲೆ ಉಗುಳುತ್ತಿದ್ದರು ಎನ್ನಲಾಗಿದೆ. ಇದೀಗ ದಾದಿಯರ ಮುಂದೆ ಪ್ಯಾಂಟ್ ಧರಿಸದೆ ಅಸಭ್ಯವಾಗಿ ಓಡಾಡುತ್ತಾ ಅಶ್ಲೀಲವಾದ ಸನ್ನೆಗಳನ್ನು ಮಾಡುತ್ತಿದ್ದಾರೆ ಎನ್ನಲಾಗಿದೆ.

 

ಗಾಜಿಯಾಬಾದ್ ಆಸ್ಪತ್ರೆಯ ಅಧಿಕಾರಿಯೊಬ್ಬರು ಉತ್ತರ ಪ್ರದೇಶದ ಪೊಲೀಸರಿಗೆ ಈ ಬಗ್ಗೆ ಲಿಖಿತ ದೂರು ನೀಡದ್ದಾರೆ ಎಂಬುದಾಗಿ ತಿಳಿದುಬಂದಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ