ಇನ್‍ಸ್ಟಾದಲ್ಲಿ ತಲಾಖ್ ಘೋಷಿಸಿದ ಪತಿ! ಪತ್ನಿ ಏನ್ ಮಾಡುದ್ಲು?
ಗುಜರಾತ್ನ ಆನಂದ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಬುಧವಾರ ಮಹಿಳೆ ಪೊಲೀಸರಿಗೆ ದೂರು ನೀಡಿದ ಬಳಿಕ ವಿಷಯ ಬೆಳಕಿಗೆ ಬಂದಿದೆ. ಮಹಿಸಾಗರ್ ಜಿಲ್ಲೆಯ ದೇಬಾರ್ ಗ್ರಾಮದ ವ್ಯಕ್ತಿ 2019ರ ನವೆಂಬರ್ನಲ್ಲಿ ಆನಂದ್ ಜಿಲ್ಲೆಯ ಉಮ್ರೆತ್ ತಾಲೂಕಿನ 27 ವರ್ಷದ ಮಹಿಳೆಯನ್ನು ವಿವಾಹವಾಗಿದ್ದನು.
ನಂತರ ಈ ಕುರಿತಂತೆ ಮಹಿಳೆ ಕುಟುಂಬಕ್ಕೆ ಮಾಹಿತಿ ನೀಡಿ, ದೂರು ದಾಖಲಿಸಲು ಪೊಲೀಸ್ ಠಾಣೆಯ ಮೆಟ್ಟಿಲೇರಿರುವುದಾಗಿ ಚೇತನ್ ಸಿಂಗ್ ರಾಥೋಡ್ ಹೇಳಿದ್ದಾರೆ. ಇದೀಗ ಈ ಕುರಿತಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.