ಶಿಕ್ಷಕಿಗೆ ಪಾಗಲ್ ಪ್ರೇಮಿಯ ಗುಂಡೇಟಿನ ಶಿಕ್ಷೆ

ಭಾನುವಾರ, 21 ಫೆಬ್ರವರಿ 2021 (09:03 IST)
ಲಕ್ನೋ: ಪಾಗಲ್ ಪ್ರೇಮಿಯೊಬ್ಬ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಗುಂಡು ಹಾರಿಸಿ ತಾನೂ ಶೂಟ್ ಮಾಡಿಕೊಂಡು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.


ಘಟನೆಯಲ್ಲಿ ಪಾಗಲ್ ಪ್ರೇಮಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಲೆಗೆ ತೆರಳುತ್ತಿದ್ದ ಶಿಕ್ಷಕಿಯನ್ನು ಹಿಂಬಾಲಿಸುತ್ತಿದ್ದ ಯುವಕ ಆಕೆಯೊಂದಿಗೆ ಪ್ರೇಮಿಸುವಂತೆ ಕಾಡುತ್ತಿದ್ದ. ಅಲ್ಲದೆ, ಈ ವಿಚಾರವಾಗಿ ಇಬ್ಬರ ಮಧ್ಯೆ ಜಗಳವಾಗಿ ಕೊನೆಗೆ ದುರಂತ ಅಂತ್ಯ ಕಂಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ