ವಿದ್ಯಾರ್ಥಿನಿ ಮೇಲೆ ಟೀನೇಜ್ ಹುಡುಗರ ಗ್ಯಾಂಗ್ ರೇಪ್

ಶುಕ್ರವಾರ, 4 ಫೆಬ್ರವರಿ 2022 (11:41 IST)
ಅಹಮ್ಮದಾಬಾದ್: 11 ನೇ ತರಗತಿ ವಿದ್ಯಾರ್ಥಿನಿ ಮೇಲೆ ಟೀನೇಜ್ ಹುಡುಗರು ಗ್ಯಾಂಗ್ ರೇಪ್ ಮಾಡಿದ ಘಟನೆ ಗುಜರಾತ್ ನಲ್ಲಿ ನಡೆದಿದೆ.

ಈ ಸಂಬಂಧ ಎಲ್ಲಾ ಆರು ಮಂದಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಆರೋಪಿಗಳಲ್ಲೊಬ್ಬ ಸಂತ್ರಸ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ದಿದ್ದಾನೆ.

ಬಳಿಕ ಇತರ ಆರೋಪಿಗಳ ಜೊತೆ ಸೇರಿಕೊಂಡು ಆಕೆಯನ್ನು ಶಾಲೆಯ ಹಿಂಬದಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಈ ಕೃತ್ಯವೆಸಗಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ