ಮದುವೆ ಬಳಿಕ ಮೊದಲ ಬಾರಿ ಪತ್ನಿ ಜತೆ ಸಂಸತ್‌ನಲ್ಲಿ ಕಾಣಿಸಿಕೊಂಡ ತೇಜಸ್ವಿ ಸೂರ್ಯ
ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಕೇಂದ್ರ ಸಚಿವರಾದ ವಿ ಸೋಮಣ್ಣ ಮತ್ತು ಅರ್ಜುನ್ ರಾಮ್ ಮೇಘವಾಲ್ ಸೇರಿದಂತೆ ಹಲವಾರು ಉನ್ನತ ಬಿಜೆಪಿ ನಾಯಕರು, ಹಾಗೆಯೇ ಬಿಜೆಪಿ ಸಂಸದರು ಮತ್ತು ಶಾಸಕರು ಸಮಾರಂಭದಲ್ಲಿ ಭಾಗವಹಿಸಿ ದಂಪತಿಗಳನ್ನು ಆಶೀರ್ವದಿಸಿದರು.