ಪವಿತ್ರ ರಂಜಾನ್ ಮಾಸ ಪ್ರಾರಂಭವಾದ ಹಿನ್ನಲೆ; ಮುಸ್ಲಿಂ ಸಮುದಾಯಕ್ಕೆ ಶುಭಕೋರಿದ ಪ್ರಧಾನಿ ಮೋದಿ

ಶನಿವಾರ, 25 ಏಪ್ರಿಲ್ 2020 (09:08 IST)
Normal 0 false false false EN-US X-NONE X-NONE

ನವದೆಹಲಿ : ಪವಿತ್ರ ರಂಜಾನ್ ಮಾಸ ಪ್ರಾರಂಭವಾದ ಹಿನ್ನಲೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಪ್ರಧಾನಿ ಮೋದಿ ಟ್ವೀಟರ್ ನಲ್ಲಿ ಶುಭಾಶಯ ತಿಳಿಸಿದ್ದಾರೆ.

 

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ , ಪ್ರತಿಯೊಬ್ಬರ ಸುರಕ್ಷತೆ ಯೋಗಕ್ಷೇಮ, ಸಮೃದ್ಧಿಗಾಗಿ ಪ್ರಾರ್ಥಿಸುವೆ.  ಪವಿತ್ರ ರಂಜಾನ್ ತಿಂಗಳು ದಯೆ ಸಾಮರಸ್ಯ ಸಹಾನುಭೂತಿ ತರಲಿ. ಕೊರೊನಾ ವಿರುದ್ಧದ ಯುದ್ಧದಲ್ಲಿ ನಾವು ಗೆದ್ದು, ಭೂಮಿಯನ್ನು ರಕ್ಷಿಸೋಣ ಎಂದು ಮುಸ್ಲಿಂ ಸಮುದಾಯಕ್ಕೆ ಶುಭ ಕೋರಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ