ಐಎಎಸ್ ದಂಪತಿಗಳ ಪುತ್ರಿ ಬಹುಮಹಡಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ
ಲಿಪಿ ಹರಿಯಾಣದ ಸೋನೆಪತ್‌ನಲ್ಲಿ ಕಾನೂನು ವ್ಯಾಸಾಂಗ ಅಭ್ಯಾಸ ಮಾಡುತ್ತಿದ್ದಳು. ಇನ್ನೂ ಮೃತಳ ತಂದೆ ವಿಕಾಸ್ ರಸ್ತೋಗಿ ಮಹಾರಾಷ್ಟ್ರದ ಶಿಕ್ಷಣ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿದ್ದರೆ, ತಾಯಿ ರಾಧಿಕಾ ರಸ್ತೋಗಿ ರಾಜ್ಯದ ಗೃಹ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.