ಲಕ್ನೋ : ಅಯೋಧ್ಯೆಯಲ್ಲಿ ರಾಮಮಂದಿರದ ಮೊದಲ ಹಂತದ ನಿರ್ಮಾಣ ಕಾರ್ಯ ಡಿಸೆಂಬರ್ 30ರೊಳಗೆ ಪೂರ್ಣಗೊಳ್ಳಲಿದ್ದು, ದರ್ಶನ ಮಾಡಲು ಭಕ್ತರಿಗೆ ಅನುವು ಮಾಡಿಕೊಡಲಾಗುವುದು ಎಂದು ರಾಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ.