ಮನೆಯಿಂದ ಹೊರಗಡೆ ತೆರಳಿದ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕರು

ಶುಕ್ರವಾರ, 16 ನವೆಂಬರ್ 2018 (09:43 IST)
ಪಾಟ್ನಾ : 17 ವರ್ಷದ ಬಾಲಕಿಯಿ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಬಾಲಿಯಾದಲ್ಲಿ ನಡೆದಿದೆ.


ಬೆಚನ್ ಸಿಂಗ್ (20) ಮತ್ತು ಆಕಾಶ್ ಸಿಂಗ್ (22) ಅತ್ಯಾಚಾರ ಎಸಗಿದ ಆರೋಪಿಗಳು ಎಂಬುದಾಗಿ ತಿಳಿದುಬಂದಿದ್ದು, ಇವರು ಬಾಲಕಿ ಪ್ರಕೃತಿ ಕರೆಗಾಗಿ ಮನೆಯಿಂದ ಹೊರಗಡೆ ತೆರಳಿದ್ದ ವೇಳೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.


ಈ ಘಟನೆಗೆ ಸಂಬಂಧಿಸಿದಂತೆ ಬಾಲಕಿ ತಾಯಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಾಲಕಿಯನ್ನ ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಿದ್ದು, ಆರೋಪಿಗಳ ಬಂಧನಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ