ಹಿಂಡೆನ್‌ಬರ್ಗ್ ಸಂಶೋಧನಾ ವರದಿ ಸುಳ್ಳು, ಆಧಾರ ರಹಿತ
ಲಿಖಿತ ಉತ್ತರ ನೀಡಿದ ಹಣಕಾಸು ಸೇವೆಗಳ ಸಚಿವ ಮಹೇನ್ ಕುಮಾರ್ ಸೀರುತ್ತುನ್, ಮಾರಿಷಸ್ನಲ್ಲಿ ಶೆಲ್ ಕಂಪನಿಗಳಿವೆ ಎಂಬ ಆರೋಪಗಳು ಸುಳ್ಳು ಮತ್ತು ನಿರಾಧಾರ ಎಂದು ನಾನು ಸದನಕ್ಕೆ ತಿಳಿಸಲು ಬಯಸುತ್ತೇನೆ.
ಕಾನೂನಿನ ಪ್ರಕಾರ ಮಾರಿಷಸ್ನಲ್ಲಿ ಶೆಲ್ ಕಂಪನಿಗಳಿಗೆ ಅವಕಾಶವಿಲ್ಲ. ಅದಾನಿ ಕಂಪನಿ ಯಾವುದೇ ಕಾನೂನು ಉಲ್ಲಂಘಿಸಿಲ್ಲ ಎಂದು ತಿಳಿಸಿದ್ದಾರೆ.