ಹತ್ರಾಸ್ ನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಐಜಿ
ವೈದ್ಯಕೀಯ ಪರೀಕ್ಷೆಯ ವರದಿಯಲ್ಲಿ ಅತ್ಯಾಚಾರವಾಗಿರುವುದು ದೃಢಪಟ್ಟಿಲ್ಲ. ಆದರೆ ಇನ್ನೊಂದು ವರದಿಗಾಗಿ ಕಾಯುತ್ತಿದ್ದೇವೆ. ಆದರೆ ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿರುವುದಾಗಿ ಐಜಿ ತಿಳಿಸಿದ್ದಾರೆ.