×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಜೆಡಿಯು ಮೋದಿ ಸಂಪುಟಕ್ಕೆ ಸೇರ್ಪಡೆ ಬಹುತೇಕ ಅನುಮಾನ
ಶನಿವಾರ, 2 ಸೆಪ್ಟಂಬರ್ 2017 (19:05 IST)
ಎನ್ಡಿಎದೊಂದಿಗಿನ ಮೈತ್ರಿಯ ನಂತರ ಮೊದಲ ಬಾರಿಗೆ ಪುನಾರಚನೆಯಾಗಲಿರುವ ಪ್ರಧಾನಿ ಮೋದಿ ಸಂಪುಟಕ್ಕೆ ಜೆಡಿಯು ಸೇರ್ಪಡೆ ಅನುಮಾನ ಎಂದು ಮೂಲಗಳು ತಿಳಿಸಿವೆ.
ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡಾ ಪರೋಕ್ಷ ಸುಳಿವು ನೀಡಿದ್ದು, ಸಂಪುಟ ಸೇರ್ಪಡೆ ಬಗ್ಗೆ ಪ್ರಸ್ತಾಪವಿಲ್ಲ ಎಂದು ನಿನ್ನೆ ಹೇಳಿಕೆ ನೀಡಿದ್ದರು.
ತಮಿಳುನಾಡಿನ ಎಐಎಡಿಎಂಕೆ ಕೂಡಾ ಮೋದಿ ಸಂಪುಟಕ್ಕೆ ಸೇರ್ಪಡೆಯಾಗದಿರಲು ನಿರ್ಧರಿಸಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
ನಾಳೆ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಪ್ರಧಾನಿ ಮೋದಿ ಸಚಿವ ಸಂಪುಟ ಪುನಾರಚನೆಯಲ್ಲಿ ಯಾರು ಸ್ಥಾನ ಪಡೆಯುತ್ತಾರೋ ಎನ್ನುವ ತೀವ್ರ ಕುತೂಹಲ ಕೆರಳಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್
ಡೌನ್ಲೋಡ್ ಮಾಡಿಕೊಳ್ಳಿ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ನಿರುದ್ಯೋಗಿಗಳಿಗೆ ಗುಡ್ನ್ಯೂಸ್ ಕೊಟ್ಟ ಸಿದ್ದರಾಮಯ್ಯ: ಬರೋಬ್ಬರಿ ಅರ್ಧ ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ
ಮಗು ಎತ್ತಿಕೊಂಡೇ ಮೂಟೆ ಹೊರುವ ಅಮ್ಮನ ಕಾಯಕಕ್ಕೆ: ಮನಕಲಕುವ ವಿಡಿಯೋ
1 ಲಕ್ಷ ಕೋಟಿಗೂ ಅಧಿಕ ಸಾಲ ಮಾಡಲು ಹೊರಟ ಸಿದ್ದರಾಮಯ್ಯ, ಇದೂ ದಾಖಲೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ
Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ
Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ
ಆ್ಯಪ್ನಲ್ಲಿ ವೀಕ್ಷಿಸಿ
x