ನಾಯಕರ ಭದ್ರತೆ ಹಿಂಪಡೆದ ಮಹಾರಾಷ್ಟ್ರ ಸರ್ಕಾರ?
ಎನ್ಸಿಪಿ ನಾಯಕರಾದ ಅಜಿತ್ ಪವಾರ್ ಮತ್ತು ದಿಲೀಪ್ ವಾಲ್ಸೆ ಪಾಟೀಲ್ ಅವರ ಭದ್ರತೆಯನ್ನು ಝಡ್ ವರ್ಗದಿಂದ ವೈ-ಪ್ಲಸ್ಗೆ ಇಳಿಸಲಾಗಿದೆ. ಎನ್ಸಿಪಿ ನಾಯಕ ಶರದ್ ಪವಾರ್, ಅವರ ಕುಟುಂಬದ ಭದ್ರತೆಯನ್ನು ಮುಂದುವರೆಸಲಾಗಿದೆ.
ಭದ್ರತೆಯನ್ನು ಹಿಂಪಡೆದಿರುವ ಪರಿಣಾಮ ಈ ನಾಯಕರ ಮನೆಯ ಬಳಿ ಶಾಶ್ವತ ಬೆಂಗಾವಲು ಪಡೆ ಇರುವುದಿಲ್ಲ.