ಎಮ್ಮೆ ಮೇಲೆ ರೇಪ್ ಮಾಡಿದ್ದ ವ್ಯಕ್ತಿ ಅರೆಸ್ಟ್!
ನೇಪಾಳ ಮೂಲದ ಆರೋಪಿಯನ್ನು ಸಾಸೂನ್ (38) ಬಂಧಿತ ವ್ಯಕ್ತಿ. ಕೊಟ್ಟಿಗೆಯೊಳಗೆ ಎಮ್ಮೆ ಕರುವಿನ ಮೇಲೆ ಸಾಸೂನ್ ಅತ್ಯಾಚಾರವೆಸಗುತ್ತಿದ್ದ.
ಇದನ್ನು ನೋಡಿದ ಸ್ಥಳೀಯರು ಆತನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಂತರ ಆತನಿಗೆ ಪ್ರಜ್ಞೆ ತಪ್ಪುವವರೆಗೂ ಥಳಿಸಿದ್ದಾರೆ. ಅದಾದ ಬಳಿಕ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.