ಪೇಸ್ ಬುಕ್ ಪೋಸ್ಟ್ ನಿಂದ ಇಕ್ಕಟ್ಟಿಗೆ ಸಿಲುಕಿದ ಸಂಸದ
ಪೇಸ್ ಬುಕ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಗಳನ್ನು ಹಾಕಿದ್ದೇ ಈ ಸಂಸದರಿಗೆ ಸಂಕಷ್ಟ ತಂದೊಡ್ಡಿದೆ.
ಇದು ಬಿಜೆಪಿಯ ಸಂಸದರನ್ನು ಕೆರಳಿಸಿದ್ದು, ಶಶಿ ತರೂರ್ ರನ್ನು ಅಧ್ಯಕ್ಷ ಸ್ಥಾನದಿಂದ ಕೆಳಕ್ಕೆ ಇಳಿಸಬೇಕೆಂದು ಲೋಕಸಭಾಧ್ಯಕ್ಷರಿಗೆ ದೂರು ಸಲ್ಲಿಕೆ ಮಾಡಲಾಗಿದೆ.
ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಹರಿಬಿಡುತ್ತಿರುವ ಶಶಿ ತರೂರ್ ಸ್ಥಾನಕ್ಕೆ ಕಂಟಕ ಎದುರಾಗಲಿದೆಯಾ ಅನ್ನೋ ಕುತೂಹಲ ಮೂಡಿದೆ.