ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1 ಲಕ್ಷಕ್ಕೆ ಏರಿಕೆ

ಮಂಗಳವಾರ, 19 ಮೇ 2020 (10:18 IST)
Normal 0 false false false EN-US X-NONE X-NONE

ನವದೆಹಲಿ : ಭಾರತದಲ್ಲಿ ದಿನೇ ದಿನೇ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿದಿದ್ದು, ಇದೀಗ ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1 ಲಕ್ಷಕ್ಕೆ ಏರಿಕೆಯಾಗಿದೆ.

 

ಭಾರತದಲ್ಲಿ ಇದೀಗ  ಕೊರೊನಾ  ಸೋಂಕಿತರ ಸಂಖ್ಯೆ 1,01,139ಕ್ಕೆರಿದೆ. ಭಾರತದಲ್ಲಿ ಈವರೆಗೆ 39,174 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಹಾಗೇ ಈವರೆಗೆ 3,163 ಕೊರೊನಾ ಸೋಂಕಿತರು ಸಾವನಪ್ಪಿದ್ದಾರೆ. ಈಗಾಗಲೇ 58,802 ಕೊರೊನಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ