ದೇಶದಲ್ಲಿ ಸೋಂಕಿತರ ಸಂಖ್ಯೆ 10ಲಕ್ಷ ಗಡಿ ದಾಟಿದ ಹಿನ್ನಲೆ; ಕೇಂದ್ರಕ್ಕೆ ಎಚ್ಚರಿಕೆ ಕೊಟ್ಟ ರಾಹುಲ್ ಗಾಂಧಿ

ಶನಿವಾರ, 18 ಜುಲೈ 2020 (07:11 IST)
Normal 0 false false false EN-US X-NONE X-NONE

ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಚ್ಚರಿಕೆಯೊಂದನ್ನು ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಈಗಾಗಲೇ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10ಲಕ್ಷ ಗಡಿ ದಾಟಿದೆ. ಹೀಗಾಗಿ ಸರ್ಕಾರ ತಕ್ಷಣವೇ ಕೊರೊನಾ ಹರಡುವುದನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಕೋವಿಡ್ ಪ್ರಕರಣಗಳು ಹೀಗೆ ಮುಂದುವರಿದರೆ ಆಗಸ್ಟ್ 10ರೊಳಗೆ 20 ಲಕ್ಷ ದಾಟುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ