ದೇಶದಲ್ಲಿ 2.5ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ಸೋಮವಾರ, 8 ಜೂನ್ 2020 (10:22 IST)
ನವದೆಹಲಿ : ದೇಶದಲ್ಲಿ ಡೆಡ್ಲಿ ಕೊರೊನಾ ವೈರಸ್ ಅಟ್ಟಹಾಸಮೇರೆಯುತ್ತಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ  2.5ಲಕ್ಷ ಗಡಿ ದಾಟಿದೆ.


ದೇಶದಲ್ಲಿ ಸೋಂಕಿತರ ಸಂಖ್ಯೆ  2,56,611ಕ್ಕೇರಿಕೆಯಾಗಿದೆ. ದೇಶದಲ್ಲಿ 24 ಗಂಟೆಯಲ್ಲಿ 9,938 ಮಂದಿಗೆ ಸೋಂಕು ತಗುಲಿದೆ. ಈವರೆಗೆ  ಕೊರೊನಾಗೆ 7,135ಮಂದಿ ಬಲಿಯಾಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ