ಸಲ್ಮಾನ್ ಮನೆ ಹೊರಗೆ ಗುಂಡಿನ ದಾಳಿಗೆ ಬಳಸಿದ ಪಿಸ್ತೂಲ್ ನದಿಯಲ್ಲಿ ಪತ್ತೆ
ಏಪ್ರಿಲ್ 14ರಂದು ಮುಂಜಾನೆ 5ರ ಸುಮಾರಿಗೆ ಎರಡು ಬೈಕ್‌ಗಳಲ್ಲಿ ಬಂದ ಇಬ್ಬರು ಆರೋಪಿಗಳು ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ ಸಲ್ಮಾನ್ ಖಾನ್ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ಎದುರು ನಾಲ್ಕು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದರು.
ಪ್ರಕರಣ ಸಂಬಂದ ಆರೋಪಿಗಳಾದ ವಿಕ್ಕಿ ಗುಪ್ತಾ (24) ಮತ್ತು ಸಾಗರ್ ಪಾಲ್ (21) ರನ್ನು ಗುಜರಾತ್‌ನ ಭುಜ್‌ನಲ್ಲಿ ಬಂಧಿಸಿದ್ದರು.