ಮೋದಿಗೆ ಬೆದರಿಕೆ ಹಾಕಿದ್ದ ಟೆಕ್ಕಿ ಅರೆಸ್ಟ್
ಬದೌನ್ನ ಆದರ್ಶನಗರದ ನಿವಾಸಿ ಅಮನ್ ಸಕ್ಸೇನಾ (25) ಬಂಧಿತ ಆರೋಪಿ. ಈತ ಸೋಮವಾರ ಜಾಮ್ನಗರದಲ್ಲಿ ನಡೆದ ರ್ಯಾಲಿಯಲ್ಲಿ ಮೋದಿ ಅವರಿಗೆ ಜೀವ ಬೆದರಿಕೆಯ ಇಮೇಲ್ ಕಳುಹಿಸಿದ್ದ.
ಸಕ್ಸೇನಾ ಮುಂಬೈನ ಐಐಟಿಯಲ್ಲಿ ಬಿಟೆಕ್ ಪದವಿ ಪಡೆದಿದ್ದು, ಪ್ರೀತಿಸಿದ್ದ ಹುಡುಗಿಗೆ ಹತ್ತಿರವಾಗಿದ್ದ ವ್ಯಕ್ತಿಯಿಂದ ಸೇಡು ತೀರಿಸಿಕೊಳ್ಳಲು ಆ ಇಮೇಲ್ ಕಳುಹಿಸಿದ್ದನು.
ಈ ವೇಳೆ ಎಟಿಎಸ್ ಅಮನ್ ಸಕ್ಸೇನಾನನ್ನು ತೀವ್ರವಾಗಿ ವಿಚಾರಣೆ ನಡೆಸಿದೆ.