ದೇಶದಲ್ಲಿ ಸೋಂಕಿತರ ಸಂಖ್ಯೆ 2,74,780ಕ್ಕೇರಿಕೆ

ಬುಧವಾರ, 10 ಜೂನ್ 2020 (09:47 IST)
ನವದೆಹಲಿ : ದೇಶದಲ್ಲಿ ಡೆಡ್ಲಿ ಕೊರೊನಾ ವೈರಸ್ ಅಟ್ಟಹಾಸಮೇರೆಯುತ್ತಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ  2,74,780ಕ್ಕೇರಿಕೆಯಾಗಿದೆ.


ದೇಶದಲ್ಲಿ ಕಳೆದ 24 ಗಂಟೆಯಲ್ಲಿ 241 ಮಂದಿ ಬಲಿಯಾಗಿದ್ದಾರೆ. ಅದರಂತೆ ದೇಶದಲ್ಲಿ ಈವರೆಗೆ  ಕೊರೊನಾಗೆ 7,719 ಮಂದಿ ಬಲಿಯಾಗಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕಿತ 1,34,166 ಜನ ಗುಣಮುಖರಾಗಿದ್ದಾರೆ. 1,32,895ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ