ದೇಶದಲ್ಲಿ ಸೋಂಕಿತರ ಸಂಖ್ಯೆ 2,97,535ಕ್ಕೇರಿಕೆ

ಶುಕ್ರವಾರ, 12 ಜೂನ್ 2020 (11:02 IST)
ನವದೆಹಲಿ : ದೇಶದಲ್ಲಿ ಡೆಡ್ಲಿ ಕೊರೊನಾ ವೈರಸ್ ಅಟ್ಟಹಾಸಮೇರೆಯುತ್ತಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 2,97,535ಕ್ಕೇರಿಕೆಯಾಗಿದೆ.


ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಕೊರೊನಾಗೆ 396 ಮಂದಿ ಬಲಿಯಾಗಿದ್ದಾರೆ. ಅದರಂತೆ ದೇಶದಲ್ಲಿ ಈವರೆಗೆ  ಕೊರೊನಾಗೆ 8,498ಮಂದಿ ಬಲಿಯಾಗಿದ್ದಾರೆ. ಹಾಗೇ ಒಂದೇ ದಿನ 10,956 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದೆ ಎನ್ನಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ