ದೇಶದಲ್ಲಿ ಸೋಂಕಿತರ ಸಂಖ್ಯೆ 3,32,424ಕ್ಕೇರಿಕೆ

ಸೋಮವಾರ, 15 ಜೂನ್ 2020 (09:53 IST)
Normal 0 false false false EN-US X-NONE X-NONE

ನವದೆಹಲಿ : ದೇಶದಲ್ಲಿ ಡೆಡ್ಲಿ ಕೊರೊನಾ ವೈರಸ್ ರಣಕೇಕೆ ಹಾಕುತ್ತಿದ್ದು,  ದೇಶದಲ್ಲಿ ಸೋಂಕಿತರ ಸಂಖ್ಯೆ 3,32,424ಕ್ಕೇರಿಕೆಯಾಗಿದೆ.
 


 

ದೇಶದಲ್ಲಿ ಈವರೆಗೆ  ಕೊರೊನಾಗೆ 9,520ಮಂದಿ ಬಲಿಯಾಗಿದ್ದಾರೆ. ಹಾಗೇ ದೇಶದಲ್ಲಿ ಈವರೆಗೆ 1,69,798 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ