ದೇಶದಲ್ಲಿ ಸೋಂಕಿತರ ಸಂಖ್ಯೆ 3,66,946ಕ್ಕೇರಿಕೆ

ಗುರುವಾರ, 18 ಜೂನ್ 2020 (11:10 IST)
Normal 0 false false false EN-US X-NONE X-NONE

ನವದೆಹಲಿ : ದೇಶದಲ್ಲಿ ಡೆಡ್ಲಿ ಕೊರೊನಾ ವೈರಸ್ ರಣಕೇಕೆ ಹಾಕುತ್ತಿದ್ದು,  ದೇಶದಲ್ಲಿ ಸೋಂಕಿತರ ಸಂಖ್ಯೆ 3,66,946ಕ್ಕೇರಿಕೆಯಾಗಿದೆ.
 


 

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 12,881 ಹೊಸ ಕೇಸ್ ದಾಖಲಾಗಿದೆ. 24 ಗಂಟೆಯಲ್ಲಿ 334 ಮಂದಿ ಸಾವನಪ್ಪಿದ್ದಾರೆ. ಅದರಂತೆ ದೇಶದಲ್ಲಿ ಕೊರೊನಾದಿಂದ ಸಾವನಪ್ಪಿದ್ದವರ ಸಂಖ್ಯೆ 12,237ಕ್ಕೇರಿಕೆಯಾಗಿದೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ