ನವದೆಹಲಿ : ದೇಶದಲ್ಲಿ ಡೆಡ್ಲಿ ಕೊರೊನಾ ವೈರಸ್ ಅಟ್ಟಹಾಸಮೇರೆಯುತ್ತಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 1,82,143ಕ್ಕೇರಿಕೆಯಾಗಿದೆ.
ದೇಶದಲ್ಲಿ ಈವರೆಗೆ ಕೊರೊನಾಗೆ 5,164 ಮಂದಿ ಬಲಿಯಾಗಿದ್ದಾರೆ. ಹಾಗೇ ದೇಶದಲ್ಲಿ ಕೊರೊನಾ ಸೋಂಕಿತ 86,984 ಜನರು ಗುಣಮುಖರಾಗಿದ್ದಾರೆ. 89,995 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.