ದೇಶದಲ್ಲಿ ಸೋಂಕಿತರ ಸಂಖ್ಯೆ 1,98,373ಕ್ಕೇರಿಕೆ

ಮಂಗಳವಾರ, 2 ಜೂನ್ 2020 (10:45 IST)
ನವದೆಹಲಿ : ದೇಶದಲ್ಲಿ ಡೆಡ್ಲಿ ಕೊರೊನಾ ವೈರಸ್ ಅಟ್ಟಹಾಸಮೇರೆಯುತ್ತಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 1,98,373ಕ್ಕೇರಿಕೆಯಾಗಿದೆ.


ದೇಶದಲ್ಲಿ ಈವರೆಗೆ  ಕೊರೊನಾಗೆ 5,598 ಮಂದಿ ಬಲಿಯಾಗಿದ್ದಾರೆ. ಹಾಗೇ ದೇಶದಲ್ಲಿ ಕೊರೊನಾ ಸೋಂಕಿತ 95,762 ಜನರು ಗುಣಮುಖರಾಗಿದ್ದಾರೆ. 97,175ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ