ದೇಶದಲ್ಲಿ ಸೋಂಕಿತರ ಸಂಖ್ಯೆ 2,16,919ಕ್ಕೇರಿಕೆ

ಗುರುವಾರ, 4 ಜೂನ್ 2020 (09:52 IST)
Normal 0 false false false EN-US X-NONE X-NONE

ನವದೆಹಲಿ : ದೇಶದಲ್ಲಿ ಡೆಡ್ಲಿ ಕೊರೊನಾ ವೈರಸ್ ಅಟ್ಟಹಾಸಮೇರೆಯುತ್ತಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 2,16,919ಕ್ಕೇರಿಕೆಯಾಗಿದೆ.

 

ದೇಶದಲ್ಲಿ ಈವರೆಗೆ  ಕೊರೊನಾಗೆ 6,075 ಮಂದಿ ಬಲಿಯಾಗಿದ್ದಾರೆ. ಹಾಗೇ ದೇಶದಲ್ಲಿ ಕೊರೊನಾ ಸೋಂಕಿತ 1,04,107 ಮಂದಿ ಗುಣಮುಖರಾಗಿದ್ದಾರೆ. 1,06,737 ಮಂದಿ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ