ಗಂಡನನ್ನ ಕೊಂದು, ಕತ್ತರಿಸಿ ಮನೆಯಲ್ಲೇ ಹೂತಿದ್ದ ಪತ್ನಿ!

ಮಂಗಳವಾರ, 15 ನವೆಂಬರ್ 2022 (09:38 IST)
ಲಕ್ನೋ : ರಾಷ್ಟ್ರರಾಜಧಾನಿಯಲ್ಲಿಂದು ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ತನ್ನೊಂದಿಗೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಗೆಳತಿಯನ್ನ ಕೊಂದು 35 ತುಂಡುಗಳಾಗಿ ಕತ್ತರಿಸಿ,
 
ವಿವಿಧ ಅರಣ್ಯ ಪ್ರದೇಶದಲ್ಲಿ ಎಸೆದಿದ್ದ ಘಟನೆ ಬೆಳಕಿಗೆ ಬಂದಿದೆ. ಇದರ ಬೆನ್ನಲ್ಲೇ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿ ಮನೆಯೊಳಗೆ ಹೂತು ಹಾಕಿದ್ದ ಮಹಿಳೆಯನ್ನು ಗಾಜಿಯಾಬಾದ್ ಪೊಲೀಸರು ಬಂಧಿಸಿರುವ ಘಟನೆಯೂ ಬೆಳಕಿಗೆ ಬಂದಿದೆ.

ನಾಲ್ಕು ವರ್ಷಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ಸೋಮವಾರ ಆರೋಪಿ ಸವಿತಾ ಹಾಗೂ ಪ್ರಿಯಕರ ಅರುಣ್ ಇಬ್ಬರನ್ನು ಬಂಧಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ