ಯುವತಿ ಗರ್ಭಿಣಿಯಾಗಿದ್ದಾಳೆಂದು ಗರ್ಭಪಾತ!

ಶನಿವಾರ, 2 ಜುಲೈ 2022 (16:53 IST)
ಲಕ್ನೋ : ನಾಲ್ವರು ಕಾಮುಕರು ಯುವತಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಆಕೆ ಗರ್ಭ ಧರಿಸಿದ ಘಟನೆ ನಡೆದಿದೆ.

ಗರ್ಭಿಣಿಯಾಗಿರುವ ವಿಷಯ ತಿಳಿದ ಕಿಡಿಗೇಡಿಗಳು ಆಕೆಯ ಮೇಲೆ ಹಲ್ಲೆ ನಡೆಸಿ ಗರ್ಭಪಾತ ಆಗುವಂತೆ ಮಾಡಿದ್ದಾರೆ. ಉತ್ತರಪ್ರದೇಶದ ದೇವಬಂದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಕುರಿತು ಸಂತ್ರಸ್ತ ಯುವತಿ ದೂರು ನೀಡಿದ್ದಾಳೆ.

ಈ ಕುರಿತು ಮಾಹಿತಿ ನೀಡಿದ ಪೊಲೀಸರು, ಯುವತಿಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಲಾಗಿತ್ತು. ಆಕೆ ಗರ್ಭಿಣಿಯಾಗಿದ್ದಾಳೆಂದು ತಿಳಿದ ಕೂಡಲೇ ಆಕೆಯನ್ನು ಕೊಲ್ಲಲು ಮುಂದಾಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ