×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಕೇರಳದ 12ನೇ ಸಿಎಂ ಆಗಿ ಪಿಣರಾಯ ವಿಜಯನ್ ಪ್ರಮಾಣ ವಚನ ಸ್ವೀಕಾರ
ಬುಧವಾರ, 25 ಮೇ 2016 (17:14 IST)
ಕೇರಳದ 12ನೇ ಮುಖ್ಯಮಂತ್ರಿಯಾಗಿ ಪಿಣರಾಯ ವಿಜಯನ್ ಇಂದು ಸಂಜೆ ನಾಲ್ಕು ಗಂಟೆಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಸಿಎಂ ವಿಜಯನ್ ಅವರೊಂದಿಗೆ 18 ಶಾಸಕರು ಕೂಡಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಹಿರಿಯ ನಾಯಕರಾದ ಪ್ರಕಾಶ್ ಕಾರಟ್, ಸೀತಾರಾಮ್ ಯೆಚೂರಿ, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಅನೇಕ ನಾಯಕರು ಉಪಸ್ಥಿತರಿದ್ದರು.
ಕೇರಳದ 140 ಸದಸ್ಯರ ವಿಧಾನಸಭೆ ಚುನಾವಣೆಯಲ್ಲಿ ಸಿಪಿಐ(ಎಂ) ನೇತೃತ್ವದ ಎಲ್ಡಿಎಫ್ ಪಕ್ಷ 91 ಸ್ಥಾನಗಳಲ್ಲಿ ಜಯಭೇರಿ ಬಾರಿಸಿ ನಿಚ್ಚಳ ಬಹುಮತ ಪಡೆದಿತ್ತು.
ನನ್ನ ನೇತೃತ್ವದ ಸರಕಾರದಲ್ಲಿ ಭ್ರಷ್ಟಾಚಾರ, ಪ್ರಭಾವಸ ಹೊಗಳುಭಟರಿಗೆ ಸ್ಥಾನವಿಲ್ಲ ಎಂದು ಮುಖ್ಯಮಂತ್ರಿ ವಿಜಯನ್ ಘೋಷಿಸಿದರು.
ಕಳೆದ 2011ರಲ್ಲಿ ಅಧಿಕಾರದ ಗದ್ದುಗೆ ಅಲಂಕರಿಸಿದ್ದ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಪಕ್ಷ ಹೀನಾಯವಾಗಿ ಸೋಲನುಭವಿಸಿದೆ.
ವೆಬ್ದುನಿಯಾ
ಮೊಬೈಲ್ ಆಪ್
(ಡೌನ್ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಎಸ್ಸಿ ಜನಗಣತಿಯಲ್ಲಿ ಶೇ 50ಕ್ಕಿಂತ ಹೆಚ್ಚು ಜನರು ಭಾಗವಹಿಸಲಾಗದು: ಛಲವಾದಿ ನಾರಾಯಣಸ್ವಾಮಿ
ಮುಖ್ಯಮಂತ್ರಿಗಳು ಅವಮಾನ ಮಾಡಿದಾಗ ಐಎಎಸ್ ಸಂಘದವರು ಎಲ್ಲಿ ಹೋಗಿದ್ರು: ಬಿವೈ ವಿಜಯೇಂದ್ರ
ಅಂಗಡಿಯಲ್ಲಿ ಚಿಪ್ಸ್ ಮುಗಿದಿದೆಂದು ಗೋಡೌನ್ಗೆ ಕರೆದುಕೊಂಡು ಹೋಗಿ ಬಾಲಕಿಗೆ ಲೈಂಗಿಕ ದೌರ್ಜನ್ಯ
ನಾಡದೇವತೆಗೆ ಕುಟುಂಬ ಸಮೇತ ವಿಶೇಷ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್
ಅಕ್ರಮ ಸಂಬಂಧ ಶಂಕೆ: ವ್ಯಕ್ತಿ ಜತೆ ಪತ್ನಿ ಮಾತನಾಡುತ್ತಿರುವಾಗಲೇ ಎಂಟ್ರಿ ಕೊಟ್ಟ ಪತಿ, ಆಗಿದ್ದೆ ಬೇರೆ
ಆ್ಯಪ್ನಲ್ಲಿ ವೀಕ್ಷಿಸಿ
x