ಮದುವೆಗೆ ತೆರಳುತ್ತಿದ್ದವರು ಮಸಣಕ್ಕೆ !

ಗುರುವಾರ, 29 ಜೂನ್ 2023 (07:43 IST)
ಭೋಪಾಲ್ : ಮದುವೆ ಮನೆಗೆ ಅತಿಥಿಗಳನ್ನು ಹೊತ್ತು ಸಾಗುತ್ತಿದ್ದ ಟ್ರಕ್ ಒಂದು ನದಿಗೆ ಉರುಳಿದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ದಾರುಣವಾಗಿ ಮೃತಪಟ್ಟ ಘಟನೆ ಮಧ್ರಪ್ರದೇಶದ ದಾಟಿಯಾ ಜಿಲ್ಲೆಯಲ್ಲಿ ನಡೆದಿದೆ.
 

ಮೃತರೆಲ್ಲರೂ ಗ್ವಾಲಿಯರ್ನ ಬಿಲ್ಹೆಟಿ ಗ್ರಾಮದವರಾಗಿದ್ದು, ಇವರೆಲ್ಲರೂ ಟಿಕಮ್ಗರ್ ನಲ್ಲಿ ನಡೆಯುತ್ತಿದ್ದ ಮಗಳ ಮದುವೆಗೆ ತೆರಳುತ್ತಿದ್ದರು. ಘಟನೆಯಲ್ಲಿ ಸುಮರು 24 ಮಂದಿ ಗಾಯಗೊಂಡಿದ್ದು, ಹಲವು ಮಕ್ಕಳು ನಾಪತ್ತೆಯಾಗಿದ್ದಾರೆ ಎಂಬುದಾಗಿ ವರದಿಯಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ