ಗಂಡನ ಮೇಲಿನ ಕೋಪಕ್ಕೆ ಮೂರು ತಿಂಗಳ ಮಗುವನ್ನು ಕೊಂದ ತಾಯಿ
ಗಂಡ ಮತ್ತು ಹೆಂಡತಿ ನಡುವೆ ಯಾವುದೋ ವಿಚಾರಕ್ಕೆ ಕಿತ್ತಾಟವಾಗಿತ್ತು. ಇದಾದ ಬಳಿಕ ಮಹಿಳೆ ಮಗುವನ್ನು ಕೊಲೆ ಮಾಡಿದ್ದಾಳೆ.
ಈ ವಿಚಾರ ತಿಳಿದ ಮನೆ ಮಾಲಿಕ ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಪೊಲೀಸರು ಗಂಡ ಮತ್ತು ಹೆಂಡತಿ ಇಬ್ಬರನ್ನೂ ಬಂಧಿಸಿದ್ದಾರೆ.