ಡೇರಾ ಮುಖ್ಯಸ್ಥನ ಹಣೆಬರಹ ಇಂದು ನಿರ್ಧಾರ
ಇಂದು ಮತ್ತೆ ಅಂತಹದ್ದೇ ಅಹಿತಕರ ಘಟನೆ ನಡೆಯದಂತೆ ವ್ಯಾಪಕ ಭದ್ರತೆ ಕೈಗೊಳ್ಳಲಾಗಿದೆ. ರೋಹ್ಟಗಿ ಜೈಲಿನ ಸಮೀಪ ಬಾಬಾ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದೆ. ಅಲ್ಲದೆ, ಹರಿಯಾಣದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹೆಚ್ಚವರಿ ಭದ್ರತೆಗಾಗಿ ಸೇನೆಯನ್ನೂ ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳನ್ನು ಎದುರಿಸಲು ಭದ್ರತಾ ಪಡೆಗಳು ಸನ್ನದ್ಧ ಸ್ಥಿತಿಯಲ್ಲಿ ನಿಯೋಜನೆಗೊಳಿಸಲಾಗಿದೆ.