ಗೆಳೆಯನ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಪತ್ನಿಗೆ ಪತಿ ಹೀಗಾ ಮಾಡೋದು

ಶುಕ್ರವಾರ, 11 ಸೆಪ್ಟಂಬರ್ 2020 (18:10 IST)
ಅಕ್ರಮ ಸಂಬಂಧ ಹೊಂದಿದ್ದ ಪತ್ನಿಯೊಬ್ಬಳು ತನ್ನ ಪತಿ ಕೈಗೆ ಗೆಳೆಯನ ಜೊತೆ ಬೆಡ್ ಮೇಲೆ ಇರುವಾಗಲೇ ಸಿಕ್ಕಿಬಿದ್ದಿದ್ದಾಳೆ.

ಮದುವೆಯಾಗಿದ್ದರೂ ಲಾಡ್ಜ್ ಗೆ ತೆರಳಿ ಗೆಳೆಯನ ಜೊತೆ ಸುಖ ಪಡುತ್ತಿದ್ದ ಪತ್ನಿಯನ್ನು ಪತಿಯೊಬ್ಬ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾನೆ.

ಲಾಡ್ಜ್ ರೂಮಿನ ಬೆಡ್ ಮೇಲೆ ಪ್ರಿಯಕರನ ಜೊತೆಗಿದ್ದ ಪತ್ನಿಯನ್ನು ನೋಡಿದ ಗಂಡ ಹಿಗ್ಗಾ ಮುಗ್ಗಾ ಥಳಿಸಿದ್ದಾನೆ. ಕೈಯಲ್ಲಿ ಚಪ್ಪಲಿ ಹಿಡಿದು ಮನಸೋ ಇಚ್ಛೆ ಹೊಡೆದಿದ್ದಾನೆ. ಈ ವೇಳೆ ಪ್ರಿಯಕರ ಎಸ್ಕೇಪ್ ಆಗಿದ್ದಾನೆ.

ಉತ್ತರ ಪ್ರದೇಶದ ಆಗ್ರಾದಲ್ಲಿ ಘಟನೆ ನಡೆದಿದ್ದು, ಪತ್ನಿಗೆ ಪತಿ ಚಪ್ಪಲಿಯಿಂದ ಹೊಡೆಯುತ್ತಿರುವ ವಿಡಿಯೋ ವೈರಲ್ ಆಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ