ಲೌಡ್ ಸ್ಪೀಕರ್ ತೆರವು : ಯೋಗಿ ಆದಿತ್ಯನಾಥ್
ಬಿಜೆಪಿ ಸರ್ಕಾರದ 100 ದಿನದ ಸಾಧನೆಯ ವಿವರವನ್ನು ಪ್ರಕಟಿಸಿದ ಅವರು, ಬಿಜೆಪಿ ಸರ್ಕಾರ ಕುಶಾಸನ(ಕೆಟ್ಟ ಆಡಳಿತ) ತೆಗೆದು ಹಾಕಿ ಸುಶಾಸನವನ್ನು(ಉತ್ತಮ ಆಡಳಿತ) ನೀಡುತ್ತಿದ್ದೇವೆ ಎಂದು ತಿಳಿಸಿದರು.
100 ದಿನದ ಬಳಿಕ ಮುಂದೆ 6 ತಿಂಗಳು, ವರ್ಷ, 2 ವರ್ಷ, 5 ವರ್ಷದ ಟಾರ್ಗೆಟ್ ಸಿದ್ಧಪಡಿಸಿ ಕಾರ್ಯಯೋಜನೆ ಮಾಡುತ್ತೇವೆ. ನಮ್ಮ ಸರ್ಕಾರ ಭಾಷಣಗಳನ್ನು ನಂಬುವುದಿಲ್ಲ. ನಾವು ನೀಡಿದ ಭರವಸೆಗಳನ್ನು ಈಡೇರಿಸುವುದರಲ್ಲಿ ನಂಬಿಕೆ ಇಟ್ಟಿದ್ದೇವೆ ಎಂದು ಹೇಳಿದರು.