ಆಹಾರ ನೀಡಿ ನಾಯಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ತರಕಾರಿ ವ್ಯಾಪಾರಿ ಅರೆಸ್ಟ್

ಶುಕ್ರವಾರ, 12 ಮಾರ್ಚ್ 2021 (07:14 IST)
ಮುಂಬೈ : 65 ವರ್ಷದ ವೃದ್ಧನೊಬ್ಬ ಹಲವಾರು ಪ್ರಾಣಿಗಳ ಮೇಲೆ ಲೈಂಗಿಕ ದೌರ್ಜನ್ಯ  ಎಸಗಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ.

ತರಕಾರಿ ಮಾರುತ್ತಿದ್ದ ಆರೋಪಿ ನಾಯಿಗಳಿಗೆ ಆಹಾರ ನೀಡಿ ಅವುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಇದರ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ