ತಮಿಳು ನಟ ವಿಜಯ್ ಗೆ 1 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್!

ಮಂಗಳವಾರ, 13 ಜುಲೈ 2021 (18:51 IST)

ನ್ಯಾಯಮೂರ್ತಿ ಎಸ್.ಎಂ. ಸುಬ್ರಹ್ಮಣ್ಯಮ್ ನೇತೃತ್ವದ ಪೀಠ, 2012ರಲ್ಲಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದೂ ಅಲ್ಲದೇ 1 ಲಕ್ಷ ರೂ. ದಂಡದ ಮೊತ್ತವನ್ನು ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ಸೂಚಿಸಿದೆ.

ಇತ್ತೀಚೆಗಷ್ಟೇ 47ನೇ ಹುಟ್ಟುಹಬ್ಬ ಆಚರಿಸಿಕೊಂಡ ವಿಜಯ್, ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದಲ್ಲಿ ಬೀಸ್ಟ್ ಚಿತ್ರದಲ್ಲಿ ನಟಿಸುತ್ತಿದ್ದಾರೆ.

2012ರಲ್ಲಿ ರೋಲ್ಸ್ ರಾಯ್ಸ್ ಕಾರು ವಿದೇಶದಿಂದ ಆಮದು ಮಾಡಿಕೊಂಡಿದ್ದ ರೋಲ್ಸ್ ರಾಯ್ಸ್ ಕಾರಿಗೆ ತೆರಿಗೆ ವಿನಜಾಯಿತಿ ನೀಡಬೇಕು ಎಂದು ವಿಜಯ್ ಸ್ಥಳೀಯ ಪೊಲೀಸ್ ಕಮಿನಷರ್ ಗೆ ಮನವಿ ಮಾಡಿದ್ದರು. ನಂತರ ಹೈಕೋರ್ಟ್ ಮೊರೆ ಹೋಗಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ