ಕೊಲೆ ಮಾಡಿದ್ದಕ್ಕೆ ಆರೋಪಿಯ ಜೀವಂತ ದಹನ ಮಾಡಿದ ಗ್ರಾಮಸ್ಥರು

ಸೋಮವಾರ, 11 ಜುಲೈ 2022 (11:00 IST)
ಅಸ್ಸಾಂ: ಮಹಿಳೆಯೊಬ್ಬಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಆರೋಪಿಯನ್ನು ಜೀವಂತ ದಹನ ಮಾಡಿದ ಘಟನೆ ಅಸ್ಸಾಂನಲ್ಲಿ ನಡೆದಿದೆ.

ಕೊಲೆ ಪ್ರಕರಣದ ಬಗ್ಗೆ ಗ್ರಾಮಸ್ಥರೇ ವಿಚಾರಣೆ ನಡೆಸಿ ಆರೋಪಿಗೆ ಜೀವಂತ ದಹಿಸುವ ಶಿಕ್ಷೆ ನೀಡಿದ್ದಾರೆ. ಅದರಂತೆ ಆರೋಪಿಯನ್ನು ಸುಡಲಾಗಿದೆ.

ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ ಆರೋಪಿ ಮೃತಪಟ್ಟಿದ್ದ. ಇದೀಗ ಗ್ರಾಮಸ್ಥರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ