Waq Amendment Bill: ವಿಪಕ್ಷಗಳ ಗದ್ದಲದ ನಡುವೆಯೂ ವಕ್ಫ್ ತಿದ್ದುಪಡಿ ಬಿಲ್ ಮಂಡಿಸಿದ ಸಚಿವ ಕಿರಣ್ ರಿಜಿಜು
ಇಂದು ಲೋಕಸಭೆಯಲ್ಲಿ ಕಾನೂನು ಸಚಿವ ಕಿರಣ್ ರಿಜಿಜು ವಕ್ಫ್ ತಿದ್ದುಪಡಿ ಬಿಲ್ 2025 ರನ್ನು ಮಂಡಿಸಿದರು. ಈ ವೇಳೆ ವಿಪಕ್ಷಗಳು ಜೋರಾಗಿ ಗದ್ದಲವೆಬ್ಬಿಸಿ ತಮ್ಮ ವಿರೋಧ ವ್ಯಕ್ತಪಡಿಸಿವೆ. ಇದೀಗ ಬಿಲ್ ಬಗ್ಗೆ ಚರ್ಚೆ ನಡೆಯಲಿದ್ದು, ಅದಾದ ಬಳಿಕ ಮತ ಪ್ರಕ್ರಿಯೆ ನಡೆಯಲಿದೆ.